ಧ್ಯಾನಸ್ಥ ಬದುಕು…….
Taluknewsmedia.comಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ,ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ, ನಮ್ಮ ಕಾಲೆಳೆಯುವ, ನಮಗೆ ತೊಂದರೆ ಕೊಡುವ ಜನರ ನಡುವೆ ನಾವು ವಾಸಿಸುವುದು ಕಷ್ಟವಾದಾಗ ನಾವು ಸಾಧನೆಯ ಬೆಟ್ಟವನ್ನು ಏರಲು ಪ್ರಯತ್ನಿಸಬೇಕು……….. ಇಲ್ಲದಿದ್ದರೆ ಈ ಜನರ ನಡುವೆ ನಮ್ಮ ಬದುಕು ಅಸಹನೆಯಿಂದಲೇ ಮುಗಿದು ಹೋಗುತ್ತದೆ……. ಹಾಗಾದರೆ ಸಾಧನೆ ಎಂದರೇನು ? ನಮ್ಮ ಸಾಮಾನ್ಯ ಜನರ ಭಾವನೆಯಲ್ಲಿ ಹೆಚ್ಚು ಹೆಚ್ಚು…
ಮುಂದೆ ಓದಿ..
