ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ! ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ವಿರುದ್ಧ ಬೃಹತ್ ಪ್ರತಿಭಟನೆ..
ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ! ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ವಿರುದ್ಧ ಬೃಹತ್ ಪ್ರತಿಭಟನೆ.. ಹೈಕಮಾಂಡ್‌ಗೆ ಮಂಡಿಯೂರಿ, ಅರ್ಹ ಫಲಾನುಭವಿಗಳಿಗೆ ವಂಚಿಸಿ, ಅಕ್ರಮ ವಲಸಿಗರಿಗೆ ಮನೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವನ್ನು ವಿರೋಧಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ʼಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ – ಬೃಹತ್ ಪ್ರತಿಭಟನೆʼ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವರಾದ ಶ್ರೀ ಕೆ. ಗೋಪಾಲಯ್ಯ, ಶ್ರೀ ಮುನಿರತ್ನ, ಶ್ರೀ ಸಿ. ಟಿ. ರವಿ, ಶಾಸಕರಾದ ಶ್ರೀ ಎಸ್. ಆರ್. ವಿಶ್ವನಾಥ್, ಶ್ರೀ ಸಿ. ಕೆ. ರಾಮಮೂರ್ತಿ,…
ಮುಂದೆ ಓದಿ..
