ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಕೋಲಾರ MLA ಕೊತ್ತೂರು ಮಂಜುನಾಥ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ – ಮುಂದೇನು?
ನಕಲಿ ಜಾತಿ ಪ್ರಮಾಣಪತ್ರ ಪ್ರಕರಣ: ಕೋಲಾರ MLA ಕೊತ್ತೂರು ಮಂಜುನಾಥ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ – ಮುಂದೇನು? ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಲ್ಲಿ 2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಬಳಸಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋಲಾರದ ಶಾಸಕ ಕೊತ್ತూరు ಮಂಜುನಾಥ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ, ಈ ಪ್ರಕರಣದ ತನಿಖೆ ಮುಂದುವರಿಯಲು ದಾರಿ ಸುವ್ಯವಸ್ಥೆಯಾಗಿದೆ. ಮುಖ್ಯ ಅಂಶಗಳು.. ಕೋಲಾರ ಶಾಸಕ ಕೊತ್ತೂರು ಮಂಜುನಾಥ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಎಫ್‌ಐಆರ್ ರದ್ದುಪಡಿಸಬೇಕೆಂಬ ಮನವಿ ವಜಾ ಹೈಕೋರ್ಟ್‌ಗೆ – “ವಿಚಾರಣೆಯನ್ನು ಸಾಧ್ಯವಾದಷ್ಟು ಬೇಗ ಮುಗಿಸಿ” ಎನ್ನುವ ನಿರ್ದೇಶನ ಮುಂದಿನ ವಿಚಾರಣೆ 2026ರ ಜನವರಿ 14ಕ್ಕೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ಏನು?.. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ನೇತೃತ್ವದ ಪೀಠ ಶುಕ್ರವಾರ ನೀಡಿದ ಆದೇಶದಲ್ಲಿ:…
ಮುಂದೆ ಓದಿ..
